September 6, 2026
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿ: ಕಾಡು ಹಂದಿ ದಾಳಿ

ರೆಖ್ಯಾ : ರೆಖ್ಯಾ ಗ್ರಾಮದ ಬೂಡು ನಿವಾಸಿ ಬಾಲಕೃಷ್ಣ ಎಂಬವರು ಅರಸಿನಮಕ್ಕಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡು ಹಂದಿ ಒಂದು ದಾಳಿ ಮಾಡಿ ಗಾಯಗೊಳಿಸಿದ ಘಟನೆ ಜು. 19ರಂದು ಸಂಜೆ ನಡೆದಿದೆ.
ತಕ್ಷಣ ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಉಪ್ಪಿನಂಗಡಿ ವಲಯ ಅಧಿಕಾರಿ ರಾಘವೇಂದ್ರ, ಪ್ರೊಬೆಷನರಿ ಎ ಸಿ ಎಫ್ ಆಸ್ಪತ್ರೆಗೆ ಆಗಮಿಸಿ, ಗಾಯಳು ವನ್ನು ವಿಚಾರಿಸಿದರು.

Related posts

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ಸ್ಟೇಟ್‌ಬ್ಯಾಂಕ್ ಆಪ್ ಇಂಡಿಯಾ ಶಾಖೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!