March 7, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬ ದೂರು ನೀಡಿ ಬೆಳ್ತಂಗಡಿ ಕೋರ್ಟ್ ನಲ್ಲಿ ಹೇಳಿಕೆ ನೀಡಿದ ಸಂಬಂಧ ಇದೀಗ ವಿಶೇಷ ತನಿಖಾ ತಂಡ(SIT) ಕ್ಕೆ ವರ್ಗಾಯಿಸಿ ಜು.19 ರಂದು ಕರ್ನಾಟಕ ಸರ್ಕಾರವು ಆದೇಶಿಸಿರುತ್ತದೆ.

ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ.

ವಿಶೇಷ ತನಿಖಾ ಸಂಸ್ಥೆ (SIT) ಯ ಮುಖ್ಯಸ್ಥರಾಗಿ ಐಪಿಎಸ್‌ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್ ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾ‌ರ್ ದಯಾಮ ರವರನ್ನು ಸರಕಾರ ನೇಮಿಸಿದೆ.

ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ.ವಿಶೇಷ ತನಿಖಾ ಸಂಸ್ಥೆ(SIT) ಯ ಮುಖ್ಯಸ್ಥರಾಗಿ ಐಪಿಎಸ್ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್ ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾ‌ರ್ ದಯಾಮ ರವರನ್ನು ಸರಕಾರ ನೇಮಿಸಿದೆ.

Related posts

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya
error: Content is protected !!