ಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ
ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ ಜು 20 ಎಂ. ಎಸ್ ಕಪೌಂಡ್ ಪೆರಾಡಿಯಲ್ಲಿ ಸಂಜೀವ ಶೆಟ್ಟಿ ಪೆರಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಬೆಳ್ತಂಗಡಿ ತಾಲೂಕು ಸಮಿತಿಯ ಯುವ ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ನಿರ್ದೇಶಕರು ನಾರಾಯಣ ಶೆಟ್ಟಿ ಬಂಟರ ಸಂಘಟನೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಬೆಳ್ತಂಗಡಿ ತಾಲೂಕು ನಿರ್ದೇಶಕರಾದ ರವಿ ಶೆಟ್ಟಿ ,ಗ್ರಾಮ ಸಮಿತಿಯ ಬಗ್ಗೆ ಮಾಹಿತಿ ನೀಡಿದರು.ಮಾಜಿ ಅಧ್ನಕ್ಷಕರಾದ ಸದಾನಂದ ಶೆಟ್ಟಿ ಮಾತನಾಡಿದರು.ವೇದಿಕೆಯಲ್ಲಿ ಕಾಶಿ ಪಟ್ಟಣ ಗ್ರಾಮ ಸಮೀತಿಯ ಅಧಕ್ಷಸತೀಶ್ ಶೆಟ್ಟಿ, ಸುಲ್ಕೆರಿ ಗ್ರಾಮ ಸಮಿತಿ ಅಧಕ್ಷ ಮಹಾಬಲ ಶೆಟ್ಟಿ, ಪೆರಾಡಿ ಸಿ ಎ ಬ್ಯಾಂಕ್ ನಿರ್ದೇಶಕರಾ ದ ದೇವಕಿ ಶೆಟ್ಟಿ ಉಪಸ್ಥಿತರಿದ್ದರು. ಸುಮಾರು 9 ಬಂಟ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ. ನಾರಾವಿ ವಲಯ ಸಮೀತಿ ಅಧಕ್ಷ ರಾಜೇಶ್ ಎನ್ ಶೆಟ್ಟಿ ಸ್ವಾಗತಿಸಿ ನಾರಾಯಣ್ ಶೆಟ್ಟಿ ನಿರೂಪಿಸಿ ಕಾರ್ಯಧರ್ಶಿ ರಕ್ಷಿತ್ ಶೆಟ್ಟಿ ವಂದಿಸಿದರು..

Related posts

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!