September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

ಬೆಳ್ತಂಗಡಿ: ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು
ಕೊಡಗು ಜಿಲ್ಲೆಗಳನ್ನೊಳಗೊಂಡ 120 ಲಯನ್ಸ್ ಕ್ಲಬ್‌ಗಳಲ್ಲಿ 20 ವರ್ಷ ಮೇಲ್ಪಟ್ಟ ಕ್ಲಬ್ ಗಳಲ್ಲಿ ಆಡಳಿತ ಮತ್ತು ಸೇವೆ 12 ವಿಭಾಗಗಳಲ್ಲಿ ಬೆಳ್ತಂಗಡಿ ಪ್ರಥಮ ಸ್ಥಾನಿಯಾಗಿ ಮೂಡಿಬಂದಿದೆ. ಬೆಳ್ತಂಗಡಿ ಕ್ಲಬ್ 51ನೇ ಸಂಭ್ರಮದಲ್ಲಿರುವ ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಹೊಸ ಗರಿ ಬಂದಿದೆ.

ಅಧ್ಯಕ್ಷ ಲ। ದೇವದಾಸ್ ಶೆಟ್ಟಿ ಅತ್ಯುತ್ತಮ ಅಧ್ಯಕ್ಷರಾಗಿ ಮೂಡಿಬಂದಿದ್ದಾರೆ. ಲ| ಕಿರಣ್ ಕುಮಾರ್ ಶೆಟ್ಟಿ ಅತ್ಯುತ್ತಮ ಕಾರ್ಯದರ್ಶಿಯಾಗಿ, ಅಮಿತಾನಂದ್ ಹೆಗ್ಡೆ ಅತ್ಯುತ್ತಮ ಕೋಶಾಧಿಕಾರಿಯಾಗಿ ಪ್ರಶಸ್ತಿ ಸ್ವೀಕರಿಸಿದರು. ಲಯನ್ಸ್ ಜಿಲ್ಲಾ ರಾಜ್ಯಪಾಲರಾದ ಭಾರತಿ ಬಿ.ಎಮ್. ವಾಮಂಜೂರು ಚರ್ಚ್ ಸಭಾಭವನದಲ್ಲಿ ಜರಗಿದ ಅದ್ದೂರಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿದರು.
ಈ ಸಂದರ್ಭದಲ್ಲಿ ಎಲ್ಲಾ ಲಯನ್ಸ್ ಸದಸ್ಯರು ಉಪಸ್ಥಿತಿ ಇದ್ದರು

Related posts

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya
error: Content is protected !!