28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿ

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಟ , ಇಂದಬೆಟ್ಟು ವಲಯ ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಸಹಕಾರದೊಂದಿಗೆ SDM ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇಲ್ಲಿಯ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು, ಸರಕಾರಿ ಉನ್ನತಿೇಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಜು 20ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಂಗಾಡಿ ಅರಮನೆಯ ಅರಸರಾದ ಯಶೋಧರ ಬಲ್ಲಾಳ್ ಇವರು ನೆರವೇರಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು , ಈ ದಿನ ನಮ್ಮ ಊರಿನ ಜನರಿಗೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿರುವುದಕ್ಕಾಗಿ ಸಂತಸ ವ್ಯಕ್ತ ಪಡಿಸಿದರು. SDM ಆಸ್ಪತ್ರೆಯ ಸಂಪರ್ಕಾಧಿಕಾರಿ ಜಯಾನಂದ್ ರವರು SDM ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯದ ಬಗ್ಗೆ ಹಾಗೂ ಈ ದಿನದ ಭಾಗವಹಿಸುವ ವೈದ್ಯಾಧಿಕಾರಿಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಗಳಾದ ಯಶೋಧರರವರು ಯಾವುದೇ ವ್ಯಕ್ತಿಗೆ ಆರೋಗ್ಯದಲ್ಲಿ ಸಮಸ್ಯೆಯಾದಾಗ ನಾವು ನಿರ್ಲಕ್ಷ್ಯ ವಹಿಸದೆ ಸರಿಯಾದ ಚಿಕಿತ್ಸೆಯನ್ನು ಪಡೆಯಬೇಕು ಈ ದಿನ ನಾವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಿಮ್ಮ ಊರಿನಲ್ಲಿಯೇ SDM ಆಸ್ಪತ್ರೆಯ ಎಲ್ಲಾ ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆಗೆ ಅವಕಾಶವನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ಸಂಪೂರ್ಣ ಸುರಕ್ಷಾ ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡಿದರು. ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ್ ಪ್ರಭು.ಟಿ ಯವರು, ರೋಟರಿ ಕ್ಲಬ್ ಮೂಲಕ ಹಲವು ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಈ ಕಾರ್ಯಕ್ರಮದೊಂದಿಗೆ ನಮಗೆ ಭಾಗವಹಿಸಲು ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ ಅರ್ಪಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಮುರಳಿ ಬಲಿಪರವರು ಲಯನ್ಸ್ ಕ್ಲಬ್ ನ ವತಿಯಿಂದ ಜನರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಈ ಒಂದು ಶಿಬಿರದ್ದೊಂದಿಗೆ ಭಾಗವಹಿಸಲು ಅವಕಾಶ ಕಲ್ಪಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಹರೀಶ್ ಮಜಲು ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶುಭಾಷ್ ಜಾದವ್ ರವರು, ರೋಟರಿ ಕ್ಲಬ್ ನ ಕಾರ್ಯದರ್ಶಿಯಾದ ಡಾಕ್ಟರ್ MM ದಯಾಕರ್, ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥ ಗೌಡ, ಪ್ರಸಾದ್, ವಲಯ ಜನಜಾಗೃತಿ ಸಮಿತಿಯ ಸದಸ್ಯರಾದ ಗೋವಿಂದಮೂಲ್ಯ , ವೀರಪ್ಪ ಮೊಯ್ಲಿ, CA ಬ್ಯಾಂಕ್ ಮಾಜಿ ಅಧ್ಯಕ್ಷರು ಲಕ್ಷ್ಮಣ ಗೌಡ ಇರ್ತಿಲಾಲ್ , ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ವಿಶ್ವನಾಥ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ರಮಾನಂದ, ಲಯನ್ಸ್ ಕ್ಲಬ್ ನ ಪದಾಧಿಕಾರಿಗಳು ಉಪಸ್ಥಿತರದ್ದರು ಮಕ್ಕಳ ತಜ್ಞರಾದ ಡಾಕ್ಟರ್ ಪ್ರತೀತ್ , ಮೂಳೆ ತಜ್ಞರಾದ ಡಾಕ್ಟರ್ ರಜತ್, ಕಣ್ಣಿನ ತಜ್ಞರಾದ ಡಾಕ್ಟರ್ ಶುಭಾಸ್ ಚಂದ್ರ, ಚರ್ಮ ರೋಗ ತಜ್ಞರಾದ ಡಾಕ್ಟರ್ ರೋಹನ್ ದೀಕ್ಷಿತ್, ಮೆಡಿಸಿನ್ ಜನರಲ್ ಡಾಕ್ಟರ್ ಅಭಿಜ್ಞಾ ಮತ್ತು ತೃಪ್ತಿ ಆಳ್ವ, ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿಯಿದ್ದು ತಪಾಸಣೆಯನ್ನು ನಡೆಸಿಕೊಟ್ಟರು, ಶಾಲಾ ಶಿಕ್ಷಕರಾದ ಅಮಿತಾನಂದ್ ಹೆಗ್ಡೆಯಾವರು ನಿರೂಪನೆ ಮಾಡಿದ ಈ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರಾ ವಸಂತ್ ಸ್ವಾಗತಿಸಿ, ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾ ಪ್ರಸಾದ್ ಇವರು ಧನ್ಯವಾದ ನೀಡಿದರು,ವಲಯದ ಸೇವಾ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.ಟ , ಇಂದಬೆಟ್ಟು ವಲಯ ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಸಹಕಾರದೊಂದಿಗೆ SDM ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇಲ್ಲಿಯ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು, ಸರಕಾರಿ ಉನ್ನತಿೇಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಜು 20ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಂಗಾಡಿ ಅರಮನೆಯ ಅರಸರಾದ ಯಶೋಧರ ಬಲ್ಲಾಳ್ ಇವರು ನೆರವೇರಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು , ಈ ದಿನ ನಮ್ಮ ಊರಿನ ಜನರಿಗೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿರುವುದಕ್ಕಾಗಿ ಸಂತಸ ವ್ಯಕ್ತ ಪಡಿಸಿದರು. SDM ಆಸ್ಪತ್ರೆಯ ಸಂಪರ್ಕಾಧಿಕಾರಿ ಜಯಾನಂದ್ ರವರು SDM ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯದ ಬಗ್ಗೆ ಹಾಗೂ ಈ ದಿನದ ಭಾಗವಹಿಸುವ ವೈದ್ಯಾಧಿಕಾರಿಗಳ ಬಗ್ಗೆ ಮಾಹಿತಿಯನ್ನು ನೀಡಿದರು. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಗಳಾದ ಯಶೋಧರರವರು ಯಾವುದೇ ವ್ಯಕ್ತಿಗೆ ಆರೋಗ್ಯದಲ್ಲಿ ಸಮಸ್ಯೆಯಾದಾಗ ನಾವು ನಿರ್ಲಕ್ಷ್ಯ ವಹಿಸದೆ ಸರಿಯಾದ ಚಿಕಿತ್ಸೆಯನ್ನು ಪಡೆಯಬೇಕು ಈ ದಿನ ನಾವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಿಮ್ಮ ಊರಿನಲ್ಲಿಯೇ SDM ಆಸ್ಪತ್ರೆಯ ಎಲ್ಲಾ ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆಗೆ ಅವಕಾಶವನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ಸಂಪೂರ್ಣ ಸುರಕ್ಷಾ ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡಿದರು. ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ್ ಪ್ರಭು.ಟಿ ಯವರು, ರೋಟರಿ ಕ್ಲಬ್ ಮೂಲಕ ಹಲವು ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಈ ಕಾರ್ಯಕ್ರಮದೊಂದಿಗೆ ನಮಗೆ ಭಾಗವಹಿಸಲು ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ ಅರ್ಪಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಮುರಳಿ ಬಲಿಪರವರು ಲಯನ್ಸ್ ಕ್ಲಬ್ ನ ವತಿಯಿಂದ ಜನರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಈ ಒಂದು ಶಿಬಿರದ್ದೊಂದಿಗೆ ಭಾಗವಹಿಸಲು ಅವಕಾಶ ಕಲ್ಪಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಹರೀಶ್ ಮಜಲು ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶುಭಾಷ್ ಜಾದವ್ ರವರು, ರೋಟರಿ ಕ್ಲಬ್ ನ ಕಾರ್ಯದರ್ಶಿಯಾದ ಡಾಕ್ಟರ್ MM ದಯಾಕರ್, ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥ ಗೌಡ, ಪ್ರಸಾದ್, ವಲಯ ಜನಜಾಗೃತಿ ಸಮಿತಿಯ ಸದಸ್ಯರಾದ ಗೋವಿಂದಮೂಲ್ಯ , ವೀರಪ್ಪ ಮೊಯ್ಲಿ, CA ಬ್ಯಾಂಕ್ ಮಾಜಿ ಅಧ್ಯಕ್ಷರು ಲಕ್ಷ್ಮಣ ಗೌಡ ಇರ್ತಿಲಾಲ್ , ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ವಿಶ್ವನಾಥ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ರಮಾನಂದ, ಲಯನ್ಸ್ ಕ್ಲಬ್ ನ ಪದಾಧಿಕಾರಿಗಳು ಉಪಸ್ಥಿತರದ್ದರು ಮಕ್ಕಳ ತಜ್ಞರಾದ ಡಾಕ್ಟರ್ ಪ್ರತೀತ್ , ಮೂಳೆ ತಜ್ಞರಾದ ಡಾಕ್ಟರ್ ರಜತ್, ಕಣ್ಣಿನ ತಜ್ಞರಾದ ಡಾಕ್ಟರ್ ಶುಭಾಸ್ ಚಂದ್ರ, ಚರ್ಮ ರೋಗ ತಜ್ಞರಾದ ಡಾಕ್ಟರ್ ರೋಹನ್ ದೀಕ್ಷಿತ್, ಮೆಡಿಸಿನ್ ಜನರಲ್ ಡಾಕ್ಟರ್ ಅಭಿಜ್ಞಾ ಮತ್ತು ತೃಪ್ತಿ ಆಳ್ವ, ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿಯಿದ್ದು ತಪಾಸಣೆಯನ್ನು ನಡೆಸಿಕೊಟ್ಟರು, ಶಾಲಾ ಶಿಕ್ಷಕರಾದ ಅಮಿತಾನಂದ್ ಹೆಗ್ಡೆಯಾವರು ನಿರೂಪನೆ ಮಾಡಿದ ಈ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರಾ ವಸಂತ್ ಸ್ವಾಗತಿಸಿ, ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾ ಪ್ರಸಾದ್ ಇವರು ಧನ್ಯವಾದ ನೀಡಿದರು,ವಲಯದ ಸೇವಾ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಬದುಕು ಕಟ್ಟೋಣ ಬನ್ನಿ ತಂಡಕ್ಕೆ ಡಾ|| ಹೆಗ್ಗಡೆಯವರು ಪ್ರೇರಣೆ: ಮೋಹನ್ ಕುಮಾರ್

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ತಾಲೂಕು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya
error: Content is protected !!