September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

ಸವಣಾಲು : ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರದ ಬಸದಿಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

ಕಾರ್ಯಕ್ರಮದಲ್ಲಿ ಬಸದಿ ಸ್ವಚ್ಛತಾ ತಂಡದ ಸದಸ್ಯರು, ಗುರುವಾಯನಕೆರೆಯ ಬ್ರಹ್ಮ ಯಕ್ಷ ತಂಡದ ಶ್ರಾವಕರು ಹಾಗೂ ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷರು ಮತ್ತು ಮುಗುಳಿ, ಸವಣಾಲು, ಬಂಗಾಡಿ ಶ್ರಾವಕರು ಭಾಗವಹಿಸಿ ಸೇವಾ ಕಾರ್ಯ ನಿರ್ವಹಿಸಿದರು.

Related posts

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya
error: Content is protected !!