March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

ಬೆಳ್ತಂಗಡಿ :ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಬೆಂಗಳೂರು, ದಕ್ಷಿಣ ಕನ್ನಡ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್, ಮಂಗಳೂರು ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ- 2025 ಇದರಲ್ಲಿ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ವೈಯಕ್ತಿಕ ಫಾರ್ವರ್ಡ್ ಬೆಂಡ್ ಮತ್ತು ರಿಥಮಿಕ್ ಯೋಗಾಸನ ಪ್ಯಾರ್ ನಲ್ಲಿ ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ.

Related posts

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya
error: Content is protected !!