September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

ಪಡಂಗಡಿ ಗ್ರಾಮ ಪಂಚಾಯತ್ ಗೆ ಒಳಪಟ್ಟ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲಲ್ಲಿ ವಾಹನ ಸವಾರರು ಬಿದ್ದು ಗಾಯಗೊಂಡಿದ್ದು, ಆದಷ್ಟು ಬೇಗ ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಪಡಂಗಡಿ ಗ್ರಾಮ ಪಂಚಾಯತ್ ನಿಂದ ಲೋಕೋಪಯೋಗಿ ಇಲಾಖೆಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಜೈನ್, ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಸುವರ್ಣ, ಮೀನಾಕ್ಷಿ, ಅಶೋಕ್, ನರೇಂದ್ರ ಕುಮಾರ್, ಅಂತೋನಿ ಫೆರ್ನಾಂಡೀಸ್, ಅಹಮ್ಮದ್ ಬಾವ, ವನಜಾಕ್ಷಿ, ಬಿ.ಎನ್ ವಸಂತಿ , ಸಂತೋಷ್ ಶೆಟ್ಟಿ ಹಳ್ಳಂದೋಡಿ, ಅಶ್ವಿತ್ ಕುಲಾಲ್, ರಜಾಕ್, ಸಂಪತ್, ಕಿಶೋರ್ ಕುಮಾರ್, ಹರೀಶ್ ಗರ್ಡಾಡಿ, ರಿಕ್ಷಾಚಾಲಕರು ಉಪಸ್ಥಿತರಿದ್ದರು.

Related posts

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya
error: Content is protected !!