March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

ಮಾಲಾಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಣಕಜೆ ಇದರ ವತಿಯಿಂದ ನಡೆಯುವ 23 ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷರಾಗಿ ಸುದೀಪ್ ಕುಲಾಲ್ ಬoಡಾರದ ಕೊಟ್ಯ ಸಬರಬೈಲು, ಗೌರವಾಧ್ಯಕ್ಷರಾಗಿ ಶ್ರೀಮತಿ ಲೀಲಾವತಿ ವಸಂತ ಪೂಜಾರಿ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪ್ರಭು ಮುಂಡಾಡಿ, ಕೋಶಾಧಿಕಾರಿಯಾಗಿ ಮನೋಜ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಕುಲಾಲ್ ಬರ್ನ, ಕಾರ್ಯದರ್ಶಿಗಳಾಗಿ ಯೋಗೀಶ್ ಆರ್ ಕೃಷ್ಣ ನಗರ, ಜನಾರ್ಧನ ಕುಲಾಲ್ ಪೊಮ್ಮಾಜೆ, ಕ್ರೀಡಾ ಸಂಚಾಲಕರಾಗಿ ವಿನುತ್ ಕುಮಾರ್ ಶೆಟ್ಟಿ ಪಣಕಜೆ , ರಾಜೇಶ್ ಕುಲಾಲ್ ಮುಂಡಾಡಿ, ಶ್ರೀಮತಿ ಬೇಬಿ ವಡ್ಡ, ಶ್ರೀಮತಿ ಪ್ರಮೀಳಾ ಆಯ್ಕೆ ಮಾಡಲಾಯಿತು.

Related posts

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

Suddi Udaya
error: Content is protected !!