23.5 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಮಿತ್ತಬಾಗಿಲು ಗ್ರಾಮದ ಜನಾರ್ದನ ಗೌಡ ಎಂಬುವವರಿಗೆ ರೂ. 12,000/- ಮೌಲ್ಯದ ಅತ್ಯಾಧುನಿಕ ತಂತ್ರ ಜ್ಞಾನದ ವೀಲ್ ಚೆಯರ್ ನ್ನು ಜು.21 ರಂದು ವಕೀಲರಾದ ಧನಂಜಯ್ ರಾವ್ ರವರ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.

ಎರಡು ವರ್ಷದ ಹಿಂದೆ ಇವರಿಗೆ ರೂ. 16,000 ಮೌಲ್ಯದ ವಿಶೇಷ ಮರದ ಮಂಚ ಮತ್ತು ರೂ. 11,000/- ನಗದು ನೀಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಪ್ರಭು, ಕಾರ್ಯದರ್ಶಿ ಡಾ. ಎಂ.ಎಂ. ದಯಾಕರ್, ಧನಂಜಯ್ ರಾವ್, ಡಾ. ಶಶಿಕಾಂತ ಡೋಂಗ್ರೆ, ವಿದ್ಯಾಶ್ರೀ ಹರ್ಷೇಂದ್ರ, ರೋನಾಲ್ಡ್ ಲೋಬೊ, ಪ್ರೊ.ರಾಧಾಕೃಷ್ಣ ಮಯ್ಯ, ತ್ರಿವಿಕ್ರಮ್ ಹೆಬ್ಬಾರ್, ರಾಜಶ್ರೀ ಧನಂಜಯ್, ಗೀತಾ ಪ್ರಕಾಶ ಪ್ರಭು, ಡಾ. ಅನಿತಾ ದಯಾಕರ್ ಉಪಸ್ಥಿತರಿದ್ದರು.

Related posts

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya
error: Content is protected !!