25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಬೆಳ್ತಂಗಡಿ : ವಾಣಿ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

ಬೆ
ಬೆಳ್ತಂಗಡಿ :ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಜು 21ರಂದು ಜರುಗಿತು. ಕಾಲೇಜಿನ ಗಣಕಶಾಸ್ತೃ ವಿಭಾಗದ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಸುಧೀರ್ ಕೆ. ಯನ್ ತರಬೇತಿಯನ್ನು ನಡೆಸಿಕೊಟ್ಟರು.
ಕಾಲೇಜಿನ ರೋವರ್ಸ್-ರೇಂಜರ್ಸ್ ವಿಭಾಗದ ಮುಖ್ಯಸ್ಥರಾದ ಬೆಳಿಯಪ್ಪ ಕೆ ಮತ್ತು ಶ್ರೀಮತಿ ರಕ್ಷಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಮೌಲ್ಯ ಸ್ವಾಗತಿಸಿದರು. ಸುಭಾಷ್ ಧನ್ಯವಾದವಿತ್ತರು. ತನ್ವಿ ಕಾರ್ಯಕ್ರಮ ನಿರೂಪಿಸಿದರು.

Related posts

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಗಾರಕ್ಕೆ ಚಾಲನೆ

Suddi Udaya

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!