September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

ವೇಣೂರು: ಇಲ್ಲಿಯ ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ (90ವ) ರವರು ಅಲ್ಪಕಾಲದ ಅಸೌಖ್ಯದಿಂದ ಜು. 18ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಶ್ರೀಮತಿ ಲಲಿತಾ ಸಾಲಿಯಾನ್, ಶ್ರೀಮತಿ ವಿಜಯ ಕುಂದರ್, ಸತೀಶ್ ವಿ., ಪ್ರಕಾಶ್, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಜಲಮರುಪೂರಣ ಮಾಹಿತಿ ಮತ್ತು ಜಾಗೃತಿ: ದೇವಜಲ ನಮ್ಮೆಲ್ಲರ ಜೀವಜಲ; ವಂ.ಫಾ ವಾಲ್ಟರ್ ಡಿಮೆಲ್ಲೊ : ಬೋರ್ ವೆಲ್ ಜಲ ಮರುಪೂರಣದ ಮೂಲಕ 3 ತಿಂಗಳಿನಲ್ಲಿ ದಾಖಲೆಯ 28.6 ಲಕ್ಷ ಲೀಟರ್ ನೀರು ಭೂಗರ್ಭಕ್ಕೆ- ತಾಲೂಕಿನಲ್ಲಿಯೇ ಪ್ರಪ್ರಥಮ ಐತಿಹಾಸಿಕ ದಾಖಲೆ

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya
error: Content is protected !!