September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯ ಇದರ ಕಾರ್ಯಕಾರಿ ಸಭೆಯನ್ನು ಸುಂದರ ಆಚಾರ್ಯ ರವರ ಅಧ್ಯಕ್ಷತೆಯಲ್ಲಿ ಅಳದಂಗಡಿ ಮಾತೃಶ್ರೀ ವುಡ್ ವರ್ಕ್ಸ್ ನಲ್ಲಿ ನಡೆಯಿತು.

ಸಂಘದ ವಾರ್ಷಿಕೋತ್ಸವ ಪೂಜೆಯ ಲೆಕ್ಕಾಚಾರವನ್ನು ಸಭೆಯಲ್ಲಿ ಮಂಡಿಸಲಾಯಿತು ಹಾಗೂ ಸದಸ್ಯರು ಮನೆ ಭೇಟಿ ಮಾಡಿ ಸಂಘದ ಅಭಿವೃದ್ಧಿ ದೃಷ್ಟಿಯ ಬಗ್ಗೆ ತಿಳಿಸಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ರಮೇಶ್ ಆಚಾರ್ಯ, ನಿಕಟಪೂರ್ವ ಅಧ್ಯಕ್ಷ ಸದಾನಂದ ಆಚಾರ್ಯ, ವಲಯದ ಜೊತೆ ಕಾರ್ಯದರ್ಶಿ ತಾರಾ ಲಕ್ಷ್ಮಣ ಆಚಾರ್ಯ, ವಲಯ ಪದಾಧಿಕಾರಿಗಳು, ಅಳದಂಗಡಿ, ಬಳೆಂಜ, ಕುದ್ಯಾಡಿ ಗ್ರಾಮ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಲಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಆಚಾರ್ಯ ಸ್ವಾಗತಿಸಿ ವಂದಿಸಿದರು.

Related posts

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಕಳೆಂಜ: ಪಿಲ್ಯಡ್ಕದಲ್ಲಿ ಮತ್ತೆ ಕಾಡಾನೆಗಳ ದಾಳಿ : ಬಾಳೆ ಗಿಡ, ಅಡಿಕೆ ಕೃಷಿ ನಾಶ

Suddi Udaya

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya
error: Content is protected !!