37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯ ಸದಸ್ಯರಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರನ್ನು ಭೇಟಿ ನೀಡಿ, ಸಂಘದ ಅಭಿವೃದ್ಧಿಗೆ ಸಹಾಯವನ್ನು ಕೋರಲಾಯಿತು.

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ಸುಂದರ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಸದಸ್ಯರಾದ ಹರೀಶ್ ಆಚಾರ್ಯ, ಯಜ್ಞೇಶ್ ಆಚಾರ್ಯ, ಆಮಂತ್ರಣ ಪರಿವಾರದ ವಿಜಯ್ ಕುಮಾರ್ ಜೈನ್, ಅರುಣ್ ಕುಮಾರ್ ಜೈನ್ ಉಪಸ್ಥಿತರಿದ್ದರು.

Related posts

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya
error: Content is protected !!