September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

ಕೊಕ್ಕಡ : ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಾದರಿ ಒಕ್ಕೂಟವಾದ ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆ II ರ 4 ದಿನದ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಸಂಪನ್ಮೂಲ ವ್ಯಕ್ತಿ ಶಿವರಾಮ್ ಅವರು ನೀಡಿದರು.

ಈ ತರಬೇತಿಯಲ್ಲಿ ಸ್ವ ಸಹಾಯ ಸಂಘದ ಸದಸ್ಯರುಗಳು ಭಾಗವಹಿಸಿ ಅವರ ಹಣಕಾಸು ಪುಸ್ತಕ, ಸಾಲದ ಖಾತೆ ಪುಸ್ತಕಗಳ ಮಾಹಿತಿ ಪಡೆದುಕೊಳ್ಳಲಾಯಿತು. ವಾರ್ಡ್ ನ ಸದಸ್ಯರು ಭಾಗವಹಿಸಿದರು. ವಲಯ ಮೇಲ್ವಿಚಾರಕರಾದ ವೀಣಾಶ್ರೀ, ಒಕ್ಕೂಟದ ಅಧ್ಯಕ್ಷರು ಕುಸುಮ, ಕಾರ್ಯದರ್ಶಿ ಅಶ್ವಿನಿ, ಎಮ್.ಬಿ.ಕೆ ಯಶೋಧ, ಎಲ್.ಸಿ.ಆರ್.ಪಿ ಗಾಯತ್ರಿ, ಕೃಷಿ ಸಖಿ ನವ್ಯ, ಪಶು ಸಖಿ ದೀಪಿಕಾ ಉಪಸ್ಥಿತರಿದ್ದರು.

Related posts

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!