23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಜು. 20ರಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ರಶೀದ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕ ಹೋರಾಟಗಾರ ಅಬ್ಬುಲ್ ರಹಮಾನ್ ನಾವೂರು ಆಗಮಿಸಿದ್ದರು. 2024-25ನೇ ಸಾಲಿನ ವರದಿಯನ್ನು ಪ್ರಧಾನ ಕಾರ್ಯದರ್ಶಿಯಾದ ಮಹಮ್ಮದ್ ಕುದ್ರಡ್ಕ ಮಂಡಿಸಿದರು.

ನೂತನ ಸಾಲಿನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ವರ್ಷಾ, ಉಪಾಧ್ಯಕ್ಷರಾಗಿ ಇಸ್ಮಾಲಿ ಐ ಬಿ, ಜೊತೆಕಾರ್ಯದರ್ಶಿಯಾಗಿ ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿಯಾಗಿ ರಿಝ್ವಾನ್ ಬಿಕೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ರಶೀದ್ ಬೆಳ್ತಂಗಡಿ, ರಿಯಾಝ್ ಸಂಜಯನಗರ, ಅಬ್ಬಾಸ್ ಸಂಜಯನಗರ, ಶೈರೊಝ್ ಉದಯನಗರ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು. ಹನೀಫ್ ವರ್ಷಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya
error: Content is protected !!