38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಭಜಕರಿಂದ ಭಜಕಾರಿಗಾಗಿ ಭಜಕರೇ ಜು. 27 ರಂದು ನಡ ಗ್ರಾಮದ ಕುತ್ರೊಟ್ಟು ಶ್ರೀ ಸತ್ಯನಾರಾಯಣ ಕ್ಷೇತ್ರದಲ್ಲಿ ಆಯೋಜಿಸಿರುವ ” ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ “”ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕುತ್ರೊಟ್ಟು ಶ್ರೀ ಸತ್ಯನಾರಾಯಣ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಭಕ್ತಿ ಹೆಜ್ಜೆ ಬಳಗದ ಸಂಚಾಲಕರಾದ ವಿ ಹರೀಶ್ ನೆರಿಯ , ಜನಾರ್ಧನ್ ಉಜಿರೆ, ಮಂಜುನಾಥ್ ಮೂಲ್ಯ ನಡ, ಇಂದುದರ್ ಕೊಹಿನೂರ್, ಉಮೇಶ್ ನಡ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya
error: Content is protected !!