23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಆ.17 ರಂದು ನಡೆಯುವ ಮೊಸರು ಕುಡಿಕೆ ಉತ್ಸವದ ಪೂರ್ವಾಭಾವಿ ಸಭೆಯು ನಡೆಯಿತು.

ಸಭೆಯಲ್ಲಿ ಮೊಸರು ಕುಡಿಕೆ ಉತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಲು ಹಲವಾರು ಯೋಜನೆ ರೂಪಿಸಲಾಯಿತು.

ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ದೆ, ಗುಡ್ಡಕಾಡು ಓಟ, ರಂಗಿನ ಹೋಳಿಯಾಟ, ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ, ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ, ಮಹಿಳೆಯರಿಗೆ, ಪುರುಷರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ದೇಗಳು ನಡೆಯಲಿದೆ.

ಪೂರ್ವಾಭಾವಿ ಸಭೆಯಲ್ಲಿ ಯುವಶಕ್ತಿ ಫ್ರೆಂಡ್ಸ್ ತಂಡದ ಸರ್ವ ಸದಸ್ಯರು ಪಾಲ್ಗೊಂಡಿದ್ದರು.

Related posts

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ “ಮಹಿಳಾ ಯಕ್ಷಸಂಭ್ರಮ” ಉದ್ಘಾಟನೆ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya
error: Content is protected !!