September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

ಬೆಳ್ತಂಗಡಿ: ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್, ಬೆಳ್ತಂಗಡಿ ಧರ್ಮಪ್ರಾಂತ್ಯ ಇದರ ಆಶ್ರಯದಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ ಜು.21 ರಂದು ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ನಡೆಯಿತು.

ಅಂಬೇಡ್ಕರ್ ಭವನದಿಂದ ಅರಣ್ಯ ಇಲಾಖೆಯ ಕಚೇರಿಯವರೆಗೆ ಜನಾಂದೋಲನ ಜಾಥ ನಡೆಯಿತು. ಈ ಬಗ್ಗೆ ಶಾಸಕ ಹರೀಶ್ ಪೂಂಜ ಹಾಗೂ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಫಾ| ರಿಜೋ, ಎಂ ಜೆ ಸೆಬಾಸ್ಟಿಯನ್ ನೆರಿಯ, ಪಿ ಸಿ ಸೆಬಾಸ್ಟಿನ್ ಮುಂಡಾಜೆ, ಜಿಮ್ಸನ್ ಗುಂಡ್ಯ, ಟಾಮಿ ಗುಂಡ್ಯ, ಪ್ರಿನ್ಸ್ ಥಾಮಸ್, ಫ್ರಾನ್ಸಿಸ್ ತೋಟತ್ತಾಡಿ, ಜೈಸನ್ ಪಟ್ಟೇರಿ, ರಾಬಿನ್ ಓಡಂಪಲ್ಲಿ, ಜೋಬಿ ಉಜಿರೆ,
ತ್ರೇಸಿಯಮ್ಮ ಉಜಿರೆ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು: ವ್ಯುತ್ಪತ್ತಿ ಸಂಘದ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!