32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

ಕೊಕ್ಕಡ : ಕೋರಿ ಮಜಲು ನಿವಾಸಿ ಪದ್ಮನಾಭ ಆಚಾರ್ಯ ಜು 21ರಂದು ಹೃದಯಾಘಾತದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಕೊಕ್ಕಡ ಪೇಟೆಯಲ್ಲಿ ಹಲವಾರು ವರ್ಷಗಳಿಂದ ಜುವೆಲ್ಲರಿ ಅಂಗಡಿ ನಡೆಸುತ್ತಿದ್ದು ಅಲ್ಲದೇ ಕೊಕ್ಕಡ ಕೆನರಾ ಬ್ಯಾಂಕ್ನಲ್ಲಿ ಚಿನ್ನ ಪರಿಶೀಲನಾ ಕೆಲಸವನ್ನು ಮಾಡಿಕೊಂಡಿದ್ದರು.

ಮೃತರು ತಾಯಿ , ಪತ್ನಿ ,ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಫಿಯನ್ ಶಿಪ್: ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
error: Content is protected !!