23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

ಬಂದಾರು : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ರೂ 5.00 ಲಕ್ಷ ಅನುದಾನದಲ್ಲಿ ಬಂದಾರು ಗ್ರಾಮ ಬೈಪಾಡಿ ಸರ್ಕಲ್ ಬಳಿ ಜು. 21 ರಂದು ರಿಕ್ಷಾ ತಂಗುದಾಣವನ್ನು ಶಾಸಕ ಹರೀಶ್ ಪೂಂಜರವರು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಪೆರ್ಲ -ಬೈಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಅಂಗಡಿಮಜಲು, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಮಹಾಬಲ ಗೌಡ, ಪೆರ್ಲ -ಬೈಪಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಡೀಕಯ್ಯ ಗೌಡ, ಕಾರ್ಯದರ್ಶಿ ಲೋಹಿತ್ ಗೌಡ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ, ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಸಹಸಂಚಾಲಕರಾದ ಲೋಕ್ಷತ್ ಗೌಡ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರ್, ಪ್ರಮುಖರಾದ ಹೊನ್ನಪ್ಪ ಗೌಡ, ಲಿಂಗಪ್ಪ ಗೌಡ, ಆನಂದ ಗೌಡ, ಆಟೋ ಚಾಲಕ-ಮಾಲಕ ವೃಂದ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya
error: Content is protected !!