September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ರೂ.3000/ವನ್ನು ಆಟೋ ಚಾಲಕ ಮಾಲಕರ ಸಂಘ ಸುರಿಯ ಉಜಿರೆ ಇದರ ಸದಸ್ಯ ಶ್ರೀನಿವಾಸ್ ಗೌಡ ರವರು ಹೃದಯ ಸಂಬಂಧಿ ಕಾಯಿಲೆಯಿಂದ ತಾರಾ ಹಾಸ್ಪಿಟಲ್ ಮಂಗಳೂರು. ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ ಇವರಿಗೆ ಸಂಘದ ಪ್ರಧಾನ ಕಾರ್ಯದರ್ಶಿ ಚಿನ್ನಯ್ಯ ಗೌಡ ಸಹಾಯಧನ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ದಿನೇಶ್ ಗೌಡ, ಶೇಖರ್ ಗೌಡ , ರಾಘವ ಗೌಡ ಉಪಸ್ಥಿತರಿದ್ದರು.

Related posts

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ಮಾ. 22 : ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ ಉಜಿರೆಯ ರಥಬೀದಿಯಲ್ಲಿ ಅದ್ದೂರಿಯ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya
error: Content is protected !!