ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ನಕಲು ಪ್ರತಿ ನೀಡುವ ಕಾರ್ಯಕ್ರಮ ಜು. 21ರಂದು ತಾಲೂಕು ಆಡಳಿತ ಕೇಂದ್ರದ ಪ್ರಜಾಸೌಧದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ 13 ಮಂದಿ ವಿಎಗಳಿಗೆ ಲ್ಯಾಪ್ ಟಾಪ್ ಹಾಗೂ ಭೂ ಸುರಕ್ಷಾ ಯೋಜನೆಯಡಿ ನಕಲು ಪ್ರತಿ ವಿತರಿಸಿ ಶುಭಹಾರೈಸಿದರು. ಆಕ್ರಮ ಸಕ್ರಮ ಸಮಿತಿ ಸದಸ್ಯರಾದ ಆಯ್ಯುಬ್ ಬಿ.ಕೆ., ವಿನುತಾ ಹಾಗೂ ಶ್ರೀಧರ್, ತಹಶೀಲ್ದಾರ್ ಪ್ರಥ್ವಿ ಸಾನಿಕಂ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಮಂಜು ಇಂಡೇನ್ ಗ್ಯಾಸ್‌ನಿಂದ ಅಸಮರ್ಪಕ ಗ್ಯಾಸ್ ವಿತರಣೆ: ಜಿಲ್ಲಾಧಿಕಾರಿ, ಬೆಳ್ತಂಗಡಿ ಪೊಲೀಸರಿಗೆ ಗ್ರಾಹಕರಿಂದ ದೂರು.

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

Suddi Udaya
error: Content is protected !!