24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

ಕೊಲ್ಲಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಿತ್ತಬಾಗಿಲು ಇದರ ಮಹಾಸಭೆ ಜು.20 ರಂದು ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಕೊಲ್ಲಿ ಶ್ರೀ ದುರ್ಗಾದೇವಿ ದೇವಾಸ್ಥಾನದ ವಠಾರದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ಪೂಜಾರಿ ಬನದಬಾಗಿಲು, ಅಧ್ಯಕ್ಷರಾಗಿ ಕೇಶವ ವಿ. ಫಡಕೆ ಸುಭಾಶ್‌ಭಾಗ್, ಉಪಾಧ್ಯಕ್ಷರಾಗಿ ಶ್ರೀಮತಿ ವನಿತಾ ಕುರುಬರಗುಡ್ಡೆ, ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ ಬೊಳ್ಳಾಜೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮೀನಾಕ್ಷಿ ಮಾಲೂರು, ಕೋಶಾಧಿಕಾರಿಯಾಗಿ ಮೋನಪ್ಪ ಗೌಡ ಇವರನ್ನು ಆಯ್ಕೆ ಮಾಡಲಾಯಿತು,

ಗೌರವ ಸಲಹೆಗಾರರಾಗಿ ದಾಸಪ್ಪ ಗೌಡ ಕಂಜಾನು, ಕೆ. ವಾಸುದೇವ ರಾವ್ ಕಕ್ಕೆನೇಜಿ, ಕೆ. ಕೃಷ್ಣಪ್ಪ ಪೂಜಾರಿ, ವಿಜಯ ಗೌಡ, ಸುಧಾಕರ ಪೂಜಾರಿ, ಎಸ್. ವಿನಯಚಂದ್ರ, ಸ್ವಸ್ತಿಕ್, ಅಭಿಜಿತ್, ನಾರಾಯಣ ಪೂಜಾರಿ, ಗುರುಪ್ರಸಾದ್, ನಿತೇಶ್, ಪ್ರಶಾಂತ್, ಹರ್ಷಿತ್, ನಿತೇಶ್ ಸಂಜೀವ ಗೌಡ, ರಂಜಿತ್, ರಮೇಶ್, ವಿಜಯ ಪೂಜಾರಿ, ಗೋಪಾಲ ಪೂಜಾರಿ, ಕೃಷ್ಣ ದೇವಾಡಿಗ ಇವರನ್ನು ಆರಿಸಲಾಗಿದೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya
error: Content is protected !!