ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

ಸುಲ್ಕೇರಿ ಮೊಗ್ರು : ಸಾಮ್ರಾಟ್ ಶಿಲ್ಪಕಲಾ ಮಿತ್ತರೋಡಿ ಇದರ ಮಾಲಕ ಪ್ರಸಾದ್ ಆಚಾರ್ಯ ಇವರು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಸುಲ್ಕೇರಿ ಮೊಗ್ರು ಇಲ್ಲಿನ ಶಾಲಾ ಮಕ್ಕಳಿಗೆ ಚಿತ್ರಕಲೆಗೆ ಪ್ರೋತ್ಸಾಹ ಪೂರ್ವಕವಾಗಿ ಉಚಿತವಾಗಿ ಡ್ರಾಯಿಂಗ್ ಪುಸ್ತಕವನ್ನು ಒದಗಿಸಿರುತ್ತಾರೆ.

ಈ ಸಂದರ್ಭದಲ್ಲಿ ಶಾಲಾ ಮೇಲುಸ್ತುವಾರಿ ಸಮೀತಿಯ ಅಧ್ಯಕ್ಷೆ ಶ್ರೀಮತಿ ರೇವತಿ , ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ಭಟ್ ಹಾಗೂ ಶಿಕ್ಷಕಿಯರಾದ ಶ್ರೀಮತಿ ಶಾಂತಿ , ಶ್ವೇತ, ಜ್ಯೋತಿ ಹಾಗೂ ಅಳದಂಗಡಿ ಗ್ರಾ.ಪಂ. ಸದಸ್ಯರಾದ ಕೃಷ್ಣಪ್ಪ ಪೂಜಾರಿ ಬಿಕ್ಕಿರ, ಹಳೆ ವಿಧ್ಯಾರ್ಥಿಯಾದ ಸುಶಾಂತ್ ಪೂಜಾರಿ ಸುಲ್ಕೇರಿಮೊಗ್ರು ಉಪಸ್ಥಿತರಿದ್ದರು.

Related posts

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya

ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!