28.8 C
ಪುತ್ತೂರು, ಬೆಳ್ತಂಗಡಿ
September 18, 2026
ವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಸ್ಥೆಯ ಕಾರುಣ್ಯ ಸ್ಪರ್ಶ ಯೋಜನೆಯಡಿ ದೇಜಮ್ಮ ರವರಿಗೆ ಚಿಕಿತ್ಸಾ ನೆರವು

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಸ್ಥೆಯ ‘ಕಾರುಣ್ಯ ಸ್ಪರ್ಶ ಯೋಜನೆ’ ಅಡಿಯಲ್ಲಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಮತಿ ದೇಜಮ್ಮ ಅವರಿಗೆ ಚಿಕಿತ್ಸೆಗಾಗಿ ರೂ.10,000 ಸಹಾಯಧನವನ್ನು ನೀಡಲಾಗಿದೆ.

ಈ ಹಣವನ್ನು ಸಂಸ್ಥೆಯ ಅಧ್ಯಕ್ಷ ಅಗಸ್ಟೀನ್ ಟಿಎ, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿಟಿ, ಕಾರ್ಯದರ್ಶಿ ಶಿಜೋ ಜೋಸೆಫ್, ಉಪಾಧ್ಯಕ್ಷ ಮ್ಯಾಥ್ಯೂ ವಿಟಿ ಹಾಗೂ ಪದಾಧಿಕಾರಿಗಳಾದ ಸೋನಿ ಎಂಕೆ, ತೋಮಸ್ ಕೆಡಿ, ಸಜಿ, ಸುನೋಜ್, ವಿನೋಯಿ ಮತ್ತು ಇತರ ಸದಸ್ಯರು ಸೇರಿ, ದೇಜಮ್ಮ ಅವರ ಮಗಳು ಶ್ರೀಮತಿ ಗೀತಾ ಅವರಿಗೆ ಹಸ್ತಾಂತರಿಸಿದರು.

Related posts

ಡಿಸಿ ಮನ್ನಾ ಜಮೀನು ಹಂಚಿಕೆ : ಕಂದಾಯ, ಉಸ್ತುವಾರಿ ಸಚಿವರು ಹಾಗೂ ಕೆಪಿಸಿಸಿ ಅಧ್ಯಕ್ಷರ ಭೇಟಿಗೆ ದಲಿತ ನಾಯಕರ ಸಭೆಯಲ್ಲಿ ನಿರ್ಧಾರ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya
error: Content is protected !!