25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋನಳ್ಳಿ ವನದುರ್ಗಾ ದೇವಸ್ಥಾನದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತದ ಸುಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿಯಾಗಿ ಗುರುಗಳ ಆಶೀರ್ವಾದ ಪಡೆದರು.

ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್‌ ಅಮೀನ್ ಉಪಸ್ಥಿತರಿದ್ದರು.

Related posts

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya
error: Content is protected !!