September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ವೆಂಕಟರತ್ನ ಕುಮಾರ್ ನಿಡ್ಲೆ, ಇವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ, ರೂ 50,000/- ನ್ನು ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್ ಅವರು ನಿಡ್ಲೆ ಉಪ ಶಾಖೆಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ. ಎಸ್, ನಿಡ್ಲೆ ಉಪಶಾಖೆಯ ಇನ್ ಚಾರ್ಜ್ ಪ್ರಕಾಶ್ಚಂದ್ರ ಬಿ, ನಿಡ್ಲೆ ಪಾಕ್ಸ್ ಸಿ.ಇ.ಒ ಪದ್ಮನಾಭ ಹಾಗೂ ಇತರ ಕ್ಯಾಂಪ್ಕೊ ಸದಸ್ಯರು ಉಪಸ್ಥಿತರಿದ್ದರು.

Related posts

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಬೆಳ್ತಂಗಡಿ ಹಳೆಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕೆ.ಎಸ್.ಆರ್ ಟಿ.ಸಿ ಬಸ್ಸು

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಮೊಗ್ರು: ಮುಗೇರಡ್ಕ ವ್ಯಾಪ್ತಿಯಲ್ಲಿ ಅಡಿಕೆ ತೋಟಗಳು ಜಲಾವೃತ

Suddi Udaya
error: Content is protected !!