ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಮಲವಂತಿಗೆ : ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ನಡೆಯುವ 39 ನೇ ವರ್ಷದ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವಾಧ್ಯಕ್ಷರಾಗಿ ಕರಿಯ ಗೌಡ ಕೊಟ್ರಡ್ಕ , ಅಧ್ಯಕ್ಷರಾಗಿ ತೀಕ್ಷಿತ್ ಕೆ. ಕಲ್ಬೆಟ್ಟು ದಿಡುಪೆ, ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಹೊಸತೋಟ , ಕೋಶಾಧಿಕಾರಿಯಾಗಿ ವಸಂತ ಗೌಡ ಕೆಮ್ಮಟೆ, ಧರ್ಮಸ್ಥಳ ಹಾಗೂ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ಕೊಕ್ಕಡ: ದುರಸ್ತಿ ಕಾಣದ ರಸ್ತೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಆಟೋ ಚಾಲಕರು

Suddi Udaya

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya
error: Content is protected !!