September 6, 2026
ವರದಿಶಿಕ್ಷಣ ಸಂಸ್ಥೆ

ವಾಣಿ ಕಾಲೇಜಿನ ಪರಿಸರ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಪ್ರಕೃತಿಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಬೆಳೆಸಿಕೊಂಡು ಅದಕ್ಕೆ ಹಾನಿಯಾಗದಂತೆ ಮುಂದುವರಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಚಿತ್ರದುರ್ಗ ಸರಕಾರಿ ವಿಜ್ಞಾನ ಪದವಿ ಕಾಲೇಜಿನ ಜೀವಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಸುನಿಲ್ ಪಿ.ಜೆ. ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಪರಿಸರ ಸಂಘದ ವತಿಯಿಂದ ನಡೆದ ಉಪನ್ಯಾಸ ಕಾರ್ಯಕ್ರಮಲ್ಲಿ ಪರಿಸರ ಸಂರಕ್ಷಣೆಯ ಅಗತ್ಯತೆಯ ಕುರಿತು ಮಾತನಾಡುತ್ತಾ, ಸಾವಿರಾರು ವರ್ಷಗಳ ಇತಿಹಾಸವುಳ್ಳ ಪ್ರಕೃತಿಯಲ್ಲಿ ಮಾನವರೂ ಒಂದು ಭಾಗವಾಗಿದ್ದು ಅದನ್ನು ಪರಿಶುದ್ಧವಾಗಿ ಉಳಿಸುವ ಅನಿವಾರ್ಯತೆ ನಮ್ಮ ಮೇಲಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಪರಿಸರ ಸಂಘದ ಸಂಯೋಜಕರಾದ ದೀಕ್ಷಾ ಸ್ವಾಗತಿಸಿದರು. ಸ್ವಾತಿ ಧನ್ಯವಾದವಿತ್ತರು. ವಿದ್ಯಾರ್ಥಿನಿ ಮನ್ವಿತಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!