March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

ಶಿಲಾ೯ಲು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ 10 ನೇ ಜನಸ್ಪಂದನ ಸಭೆ ಜು‌.22 ರಂದು ಶಿರ್ಲಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಹೆಚ್ಚಿನ ಗ್ರಾಮಸ್ಥರು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ , ವಿವಿಧ ಇಲಾಖಾಧಿಕಾರಿಗಳಿಂದ ತಮಗೆ ಬೇಕಾದ ಮಾಹಿತಿ ಪಡೆದರು.

ತಹಶಿಲ್ದಾರ್ ಪೃಥ್ವಿ ಸಾನಿಕಂ,ಶಿರ್ಲಾಲು ಗ್ರಾಮ‌ ಪಂಚಾಯತ್ ಅಧ್ಯಕ್ಷೆ ಉಷಾ, ಉಪಾಧ್ಯಕ್ಷ ಸೋಮನಾಥ್ ಬಂಗೇರ,ಶಿರ್ಲಾಲು ಸಿಎ ಬ್ಯಾಂಕ್ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಸಹಿತ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ಅಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್. ಸ್ವಾಗತಿಸಿದರು.

Related posts

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!