25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

ಅಳದಂಗಡಿ ಗ್ರಾಮದ ನಲ್ಕಂಡ ಮನೆಯ ಸುಭಾಷ್ ಭಂಡಾರಿ ಮತ್ತು ಶ್ರೀಮತಿ ಸುರೇಖಾ ಭಂಡಾರಿ ದಂಪತಿಗಳ ಪುತ್ರ ವಿಶ್ವಾಸ್ ಭಂಡಾರಿಯವರಿಗೆ ಬಿಲ್ಲವ ಸಮಾಜದ ಗುತ್ತು ಬರ್ಕೆಗಳ ಪೈಕಿ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕೊಂಬೇಲ್ ಗುತ್ತುವಿನಲ್ಲಿ ಆಷಾಢ ಮಾಸದಲ್ಲಿ ಜರುಗಿದ ಕಲ್ಲುರ್ಟಿ ದೈವದ ಗಗ್ಗರ ಸೇವೆಯಲ್ಲಿ ಕೊಂಬು(ಕಹಳೆ) ಊದಿರುವುದಕ್ಕೆ ಸನ್ಮಾನಿಸಲಾಯಿತು.

Related posts

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya

ಜ.26: ಕುವೆಟ್ಟು-ಓಡಿಲ್ನಾಳ ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya
error: Content is protected !!