37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

ಕಳೆಂಜ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ 9 ನೇ ಜನಸ್ಪಂದನ ಸಭೆ ಜು‌.22 ರಂದು ಕಾಯರ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ್ ಎಚ್ , ಕಳೆಂಜ ಸಿಎ ಬ್ಯಾಂಕ್ ಅಧ್ಯಕ್ಷ ಧನಂಜಯ, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ಪ್ರಬೋಷನರಿ ಎಸಿಎಫ್ ಹಸ್ತ ಶೆಟ್ಟಿ , ಸಹಿತ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ತಾ.ಪಂ.ಇಓ ಭವಾನಿ ಶಂಕರ್ ಎನ್. ಸ್ವಾಗತಿಸಿದರು.

Related posts

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

Suddi Udaya
error: Content is protected !!