25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ, ಶಾಲಾ ಎಸ್.ಡಿ.ಎಮ್.ಸಿ ನಾಮನಿರ್ದೇಶನ ಸದಸ್ಯೆ ಶ್ರೀಮತಿ ರತ್ನಾವತಿ ಬಾಲಕೃಷ್ಣ ಗೌಡ ಮತ್ತು ಕುಟುಂಬಸ್ಥರು ಹಾಗೂ ಎಸ್.ಕೆ.ಡಿ.ಆರ್.ಡಿ.ಪಿ ಒಕ್ಕೂಟ ಕಾನರ್ಪ ಇವರ

ಸಹಯೋಗದೊಂದಿಗೆ ರೂ. 26000 ವೆಚ್ಚದಲ್ಲಿ ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಗೆ ಸುಸಜ್ಜಿತವಾದ ಕೈ ತೊಳೆಯುವ ನೀರಿನ ಘಟಕವನ್ನು ನಿರ್ಮಿಸಿಕೊಟ್ಟು ಇತ್ತೀಚೆಗೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರತ್ನಾವತಿರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya
error: Content is protected !!