September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

ಗೇರುಕಟ್ಟೆ: ದಿನ ನಿತ್ಯ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ವಿಧ್ಯಾಭ್ಯಾಸದ ಅನುಕೂಲಕ್ಕಾಗಿ ಬೆಳ್ತಂಗಡಿಯಿಂದ ಹೊರಟು ಕೊಯ್ಯೂರು, ಗೇರುಕಟ್ಟೆ ಹುಣ್ಸೆಕಟ್ಟೆ ಮೂಲಕ ಬೆಳ್ತಂಗಡಿ ಕೆ.ಇ.ಬಿ. ರೋಡ್ ಸರಕಾರಿ ಬಸ್ಸು ವ್ಯವಸ್ಥೆಯ ಕಲ್ಪಿಸುವಂತೆ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಗೆ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ಗೌಡ ಪಾಂಬೇಲು, ಇಸುಬು ಉಣ್ಣಾಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಗೌಡ ಕೊಯ್ಯೂರು, ಸಮಾಜ ಸೇವಕ ಸಲೀಂ ಪಾತ್ರಾಳ, ಯೂಸುಫ್ ಕೊಯ್ಯೂರು, ಹಮೀದ್ ಜಿ.ಡಿ. ಗೇರುಕಟ್ಟೆ ,ಅಬ್ದುಲ್ ರಜಾಕ್ , ಅಬುಬ್ಬಕ್ಕರ್ ಗೇರುಕಟ್ಟೆ, ಕೊಯ್ಯೂರು ಸೇವಾ ಸಹಕಾರಿ ಬ್ಯಾಂಕು ನಿರ್ದೇಶಕ ಯತೀಶ ಗೌಡ ದಡ್ಡ್ ಉಪಸ್ಥಿತರಿದ್ದರು. .

Related posts

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya
error: Content is protected !!