37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

ಬೆಳ್ತಂಗಡಿ : ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕರಿಸುವಂತೆ ಶಾಸಕ ಹರೀಶ್ ಪೂಂಜ ರವರ ಜೊತೆ ವಿನಂತಿಸಿಕೊಂಡಾಗ ರುದ್ರ ಭೂಮಿಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕರಿಂದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಆರಣೆಪಾದೆ, ಕೃಷ್ಣ ರಾವ್ ಕೋಡಿತ್ತಿಲು ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪ್ರಕಾಶ್ ಹೊಸಮಠ, ಚಾರ್ಮಾಡಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಗಣೇಶ್ ಕೋಟ್ಯಾನ್, ಮಂಡಲ ಬಿಜೆಪಿ ಯುವಮೋರ್ಚ ಉಪಾಧ್ಯಕ್ಷ ಸುಧೀರ್ ಚಾರ್ಮಾಡಿ, ದಿವಿನೇಶ್ ಚಾರ್ಮಾಡಿ, ಪವನ್ ರಾವ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya
error: Content is protected !!