September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಕಾಡಾನೆಯು ತೋಟಕ್ಕೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ಜು.21 ರಂದು ರಾತ್ರಿ ನಡೆದಿದೆ.

ನಿನ್ನೆ ರಾತ್ರಿ ಕಾಡಾನೆಯು ಬೋಳಿಯರ್ ನಿವಾಸಿ ಪ್ರಕಾಶ ರವರ ತೋಟ ಹಾಗೂ ಸುತ್ತ ಮುತ್ತ ತೋಟಕ್ಕೆ ನುಗ್ಗಿ ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya
error: Content is protected !!