September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

ಬೆಳ್ತಂಗಡಿ : ನಕ್ಸಲ್ ನಾಯಕ ಕೇರಳ ಜೈಲಿನಲ್ಲಿದ್ದ ರೂಪೇಶ್.ಪಿ.ಆರ್ ನನ್ನು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಬೆಳ್ತಂಗಡಿ ನ್ಯಾಯಾಲಯಕ್ಕೆ ಜುಲೈ 22 ರಂದು ಹಾಜರುಪಡಿಸಿದ್ದು.‌ ನ್ಯಾಯಲಯ ಮೂರು ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.

ತನಿಖಾಧಿಕಾರಿಯಾಗಿರುವ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ಬಿಗಿ ಭದ್ರತೆಯಲ್ಲಿ ಮಿತ್ತಬಾಗಿಲು ಗ್ರಾಮದ ಬೊಳ್ಳೆ ಪ್ರದೇಶದಲ್ಲಿ ಮಹಜರು ಪಕ್ರಿಯೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಸಿ ಬಳಿಕ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ವಾಪಸ್ ಕೇರಳ ಜೈಲಿಗೆ ಕಳುಹಿಸಲಿದ್ದಾರೆ.

Related posts

ಗಾಳಿ ಮಳೆ: ಕುತ್ಲೂರು ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ಹಾನಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರವೇಶಂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya
error: Content is protected !!