22.9 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

ಕೊಕ್ಕಡ: ಆನೆ ದಾಳಿಗೆ ಸಾವಿಗೀಡಾದ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಪೂರ್ವಧ್ಯಕ್ಷರುಗಳಾದ ಜಯರಾಮ ಭಂಡಾರಿ ಧರ್ಮಸ್ಥಳ , ರಘುರಾಮ ಶೆಟ್ಟಿ ಸಾಧನ, ಸಂಘದ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ , ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷ ಅಖಿಲೇಶ್ ಶೆಟ್ಟಿ , ವಿಜಯ ಕ್ರೆಡಿಟ್ ಕೊಕ್ಕಡ ಶಾಖೆಯ ವ್ಯವಸ್ಥಾಪಕ ಅಶೋಕ್ ಶೆಟ್ಟಿ, ಮೋಹನ್ ಶೆಟ್ಟಿ ಅರಸಿನಮಕ್ಕಿ, ಸಂಘಟನಾ ಸಂಚಾಲಕರಾದ ಸೀತಾರಾಮ್ ಕೆಂಬರ್ಜೆ ಉಪಸ್ಥಿತರಿದು. ಸಂತಾಪ ವ್ಯಕ್ತಪಡಿಸಿದರು .

Related posts

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

Suddi Udaya
error: Content is protected !!