ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

ಬೆಳ್ತಂಗಡಿ : ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್ ಉಜಿರೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.20 ರಂದು ಮಲ್ಜಹ್ ಕ್ಯಾಂಪಸ್ ಉಜಿರೆಯಲ್ಲಿ ನಡೆಯಿತು.

ದುವಾ ನೇತೃತ್ವ ಮತ್ತು ತರಗತಿ ಮಂಡನೆ ಸಯ್ಯಿದ್ ಫಹೀಮ್ ಅಹ್ಸನಿ ಅಲ್ ಕಾಮಿಲ್ ಸಖಾಫಿಯವರು ಮಾಡಿದರು ಹಾಗೂ
ಸೆಕ್ಟರ್ ಅಧ್ಯಕ್ಷ ಶಾಕೀರ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ಕಾರ್ಯಕ್ರಮವನ್ನು ಉಜಿರೆ ಸರ್ಕಲ್ ಕೆ.ಎಮ್.ಜೆ ಅಧ್ಯಕ್ಷ ಅಲ್ ಹಾಜಿ ಹೈದರ್ ಮದನಿ ಉದ್ಘಾಟಿಸಿದರು.
ಪ್ರಾಸ್ತಾವಿಕ ಭಾಷಣವನ್ನು ಕೆ.ಎಮ್.ಜೆ ಉಜಿರೆ ಸರ್ಕಲ್ ಪ್ರ.ಕಾರ್ಯದರ್ಶಿ ಖಾಲಿದ್ ಮುಸ್ಲಿಯಾರ್ ಮಾತನಾಡಿದರು
ಡಿವಿಷನ್ ಉಪಾಧ್ಯಕ್ಷ ಲತೀಫ್ ಅಹ್ಸನಿ ತರಗತಿ ಮಂಡನೆ ಮಾಡಿದರು.
ಡಿವಿಷನ್ ಕಾರ್ಯದರ್ಶಿಯಾದ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು. ಎ

ಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ, ಡಿವಿಷನ್ ನಾಯಕರು ಕೆ.ಎಮ್.ಜೆಮತ್ತು ಎಸ್.ಎಸ್.ಎಫ್ ಉಜಿರೆ ಸರ್ಕಲ್ ನಾಯಕರು, ಎಸ್.ಎಸ್.ಎಫ್ ಸೆಕ್ಟರ್ ವ್ಯಾಪ್ತಿಯ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
ಸೆಕ್ಟರ್ ಪ್ರ.ಕಾರ್ಯದರ್ಶಿಗಳಾದ ರಿಯಾಝ್ ನಿಡಿಗಲ್ ಧನ್ಯವಾದ ಮಾಡಿದರು.

Related posts

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya
error: Content is protected !!