September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

ಮಾಲಾಡಿ: ಕೋಲ್ಪದಬೈಲು ನಿವಾಸಿ ರೋನಾಲ್ಡ್ ಫೆರ್ನಾಂಡಿಸ್ (52ವರ್ಷ) ಅಲ್ಪಕಾಲದ ಅಸೌಖ್ಯದಿಂದ ಜು. 20ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ರೇಷ್ಮಾ ಫೆರ್ನಾಂಡಿಸ್, ಪುತ್ರಿ ರಿಶೋನ್ ಫೆರ್ನಾಂಡಿಸ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು ಜುಲೈ 23 ರಂದು ಮಧ್ಯಾಹ್ನ 3.30 ಕ್ಕೆ ಮನೆಯಿಂದ ಅಂತ್ಯಕ್ರಿಯೆಯ ಕಾರ್ಟೆಜ್ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಚರ್ಚ್‌ಗೆ ಹೊರಟು, ನಂತರ ಸಂಜೆ 4.00 ಗಂಟೆಗೆ ಅಂತ್ಯಕ್ರಿಯೆಯ ಬಲಿದಾನ ನಡೆಯಲಿದೆ.

Related posts

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!