ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

ಬೆಳ್ತಂಗಡಿ: ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಟೀಂಟೋ ನೇಮಕ ಮಾಡಿ ಆದೇಶಿಸಿದ್ದಾರೆ.

ಇಂದು ಬ್ಲಾಕ್ ಕಾಂಗ್ರೆಸ್ ನಲ್ಲಿ ಆದೇಶ ಪತ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಹತ್ತಾಂತರಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ
ಕಾಶಿಪಟ್ನ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೀನತ್ ಉಜಿರೆ, ಸದಸ್ಯರಾದ ಶ್ರೀಮತಿ ಸುಚಿತ್ರ ಕೊಲ್ಲಾಜೆ ವಿಜಯಲಕ್ಷ್ಮಿ ನಿಡ್ಲೆ ಉಪಸ್ಥಿತರಿದ್ದರು.

Related posts

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
error: Content is protected !!