March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ISO ಅಂತಾರಾಷ್ಟ್ರೀಯ ಗುಣಮಟ್ಟ ನಿರ್ವಹಣಾ ಮಾನದಂಡ 9001-2015 ಇದರ ಪ್ರಮಾಣಪತ್ರ ಪಡೆಯಲು ನಾವೂರು ಗ್ರಾಮ ಪಂಚಾಯತ್ ಮತ್ತು ಸುಲ್ಕೇರಿ ಗ್ರಾಮ ಪಂಚಾಯತ್ ಗಳು ಆಯ್ಕೆಯಾಗಿದ್ದು ಇದರ ಅಂಗವಾಗಿ ಮೈಸೂರು ಅಬ್ದುಲ್ ನಜಿರ್ ಸಬ್ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆಯಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ಜು. 21 ರಂದು ನಡೆಯಿತು.

ಈ ಸಂದರ್ಭದಲ್ಲಿ ನಾವೂರು ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ, ಹಾಲಿ ಸದಸ್ಯ ಗಣೇಶ್ ಗೌಡ ನಾವೂರು, ಪಂಚಾಯತ್ ಪಿ ಡಿ ಓ ಶ್ರೀಮತಿ ಪೂರ್ಣಿಮಾ ಜೆ, ಸುಲ್ಕೇರಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾ, ಪಿ ಡಿ ಓ ಶ್ರೀಮತಿ ಗಾಯತ್ರಿ ಪಿ., ಕಾರ್ಯದರ್ಶಿ ಕೊರಗಪ್ಪ ನಾಯ್ಕರವರು ಭಾಗವಹಿಸಿದರು.

Related posts

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya
error: Content is protected !!