September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ಸರ್ಕಾರಿ ಪ್ರೌಢಶಾಲೆ ವೇಣೂರು, ಅಳದಂಗಡಿ, ಪದ್ಮುಂಜ, ಕೊಕ್ರಾಡಿ, ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಹಾಗೂ ಹಲವು ಪದವಿ ಪೂರ್ವ ಕಾಲೇಜುಗಳನ್ನು ಉನ್ನತಿಕರಿಸಿ ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ಜು.18 ರಂದು ಶಾಸಕ ಹರೀಶ್ ಪೂಂಜ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು.

ಜು.23ರಂದು ವಿಷಯವಾಗಿ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ರಶ್ಮಿ ಹಾಗೂ ಶಿಕ್ಷಣ ಇಲಾಖೆಯ ಕಮಿಷನರ್ ಆಗಿರುವ ತ್ರಿಲೋಕ್ ಚಂದ್ರ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಭೇಟಿಯಾಗಿ ಅತೀ ಶೀಘ್ರದಲ್ಲಿ ಮೆಲ್ಕಾಣಿಸಿರುವ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ವಿನಂತಿಸಿದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ – ಸುರಕ್ಷತೆ ಹಾಗೂ ‘ಮುಟ್ಟಿನ ನೈರ್ಮಲ್ಯ ದಿನಾಚರಣೆ’ ಜಾಗೃತಿ ಕಾರ್ಯಕ್ರಮ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya
error: Content is protected !!