25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

ಬೆಳ್ತಂಗಡಿ: ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಸೌತಡ್ಕ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸದಸ್ಯರಾದ ಪ್ರಶಾಂತ್ ಮಚ್ಚಿನ ಗಣೇಶ್ ಕಾಶಿ, ಹರಿಶ್ಚಂದ್ರ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕಿಮ್ ಕೊಕ್ಕಡ, ಹಾಗೂ ಪ್ರಮುಖರಾದ ಅರುಣ್ ಲೋಬೊ, ನವೀನ ಗೌಡ, ಆಸಿಫ್ ಐಡಿಯಲ್, ನಿತಿನ್ ಕಡಿರ, ಬಿ ಎಂ ಜಗದೀಶ್, ಗಣೇಶ್ ಪಿ.ಕೆ ಉಪಸ್ಥಿತರಿದ್ದರು.

Related posts

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya
error: Content is protected !!