September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಹಾಗೂ ಇಂಟರ್ನೆಟ್ ಕ್ಲಬ್ ಆಶ್ರಯದಲ್ಲಿ ಶುಗರ್ ಹಾಗೂ ಬಿಪಿ ತಪಾಸಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಜೂನಿಯರ್ ರೆಡ್ ಕ್ರಾಸ್ ಹಾಗೂ ಇಂಟ್ರಾಕ್ಟರ್ ಕ್ಲಬ್ ಇದರ ಜಂಟಿ ಆಶಯದೊಂದಿಗೆ ವಿದ್ಯಾರ್ಥಿಗಳ ಪೋಷಕರ ಬಿಪಿ ಹಾಗು ಶುಗರ್ ತಪಾಸಣೆಯನ್ನು ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಇವರ ಮಾರ್ಗದರ್ಶನದಲ್ಲಿ, ಜೂನಿಯರ್ ರೆಡ್ ಕ್ರಾಸ್ ಹಾಗೂ ಇಂಟರ್ನೆಟ್ ಕ್ಲಬ್ ಇದರ ಜವಾಬ್ದಾರಿಯನ್ನು ವಹಿಸಿಕೊಂಡ ಶಿಕ್ಷಕರ ಸಹಕಾರದೊಂದಿಗೆ , ನುರಿತ ವಿದ್ಯಾರ್ಥಿಗಳ ತಂಡ ತಪಾಸಣೆಯನ್ನು ನಿರ್ವಹಿಸಿತು.

Related posts

ವಾಣಿ ಕಾಲೇಜಿನ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya
error: Content is protected !!