24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

ಕೊಕ್ಕಡ: ಇಲ್ಲಿಯ ರಿಕ್ಷಾ ನಿಲ್ದಾಣ ಬಳಿ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ ವ್ಯವಸ್ಥೆಯನ್ನು ಜು. 23 ರಂದು ನಡೆಯಿತು.

ಚರಂಡಿ ದುರಸ್ತಿಯಾಗದೆ ಮಳೆಯ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದ ಪರಿಣಾಮ ವಾಹನ ಸವಾರರಿಗೆ ತೀರಾ ಕಷ್ಟವಾಗಿತ್ತು ಈ ವೇಳೆ ರಿಕ್ಷಾ ಚಾಲಕ ಮಾಲಕರ ಸಂಘದಿಂದ ದುರಸ್ತಿ ವ್ಯವಸ್ಥೆಯನ್ನು ಮಾಡಿಸಲಾಯಿತು.

Related posts

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya
error: Content is protected !!