23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯ ಶ್ರಿ ಕ್ಷೇತ್ರ ದರ್ಮಸ್ಥಳದ ದರ್ಮಾದಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ ಎಂದು ರಾಜ್ಯ ಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಜನಾರ್ದನ್ ಕೆ ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಶಿಕ್ಷಣ ಬೆಳವಣಿಗೆ ಆದುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಡಾ ಹೆಗ್ಗಡೆಯವರು ಇದನ್ನು ಮಂಜೂರು ಗೊಳಿಸಿದ್ದಾರೆ.

Related posts

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಜು.17: ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ನಾವೂರು: ಅಬೂಬಕ್ಕರ್ ರವರ ಮನೆ ಬಳಿ ಧರೆ ಕುಸಿತ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya
error: Content is protected !!