23.5 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

ಬೆಳ್ತಂಗಡಿ: ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಬೇಬಿ ಕ್ಲೌಡ್ ಕೆಜಿ ಮಾರ್ಟ್ ಅವಕಾಶ ಕಲ್ಪಿಸಿದ್ದು ಬೆಳ್ತಂಗಡಿಯ ಬಸ್ ಸ್ಟ್ಯಾಂಡ್ ಬಳಿಯಿರುವ ಸಾಂತೋಮ್ ಟವರ್ಸ್ ನಲ್ಲಿ ಜು. 24ರಂದು ಬೆಳಿಗ್ಗೆ ಗಂಟೆ 11.00ಕ್ಕೆ ಪ್ರಾರಂಭಗೊಳ್ಳಲಿದೆ.

ಹುಟ್ಟಿದ ಮಗುವಿನಿಂದ ಹಿಡಿದು ಹತ್ತು,ಹದಿನಾಲ್ಕು ವರ್ಷದ ಮಕ್ಕಳವರೆಗೆ ಉತ್ತಮ ಗುಣಮಟ್ಟದ ಬಟ್ಟೆಗಳು ಕೆಜಿ ಲೆಕ್ಕದಲ್ಲಿ ದೊರೆಯಲಿದೆ.ಒಂದು ಕೆಜಿಗೆ ರೂ. 999,ಒಂದು ಪೀಸ್ ಬಟ್ಟೆಗೆ ರೂ.19 ರಿಂದ ಪ್ರಾರಂಭ,ರೂ.499 ಕ್ಕೆ ಬ್ರಾಂಡೆಡ್ ಸರ್ಪಲೆಸ್ ಬಟ್ಟೆಗಳು ದೊರೆಯುತ್ತದೆ ಎಂದು ಇಮೇಜ್ ಗ್ರೂಪ್ಸ್ ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗಾಗಿ 9731209508,9901309508 ಈ ನಂಬರನ್ನು ಸಂಪರ್ಕಿಸಬಹುದು.

Related posts

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಪಿಕೋತ್ಸವ ಹಾಗೂ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!