22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

ಬೆಳ್ತಂಗಡಿ:ರಾಜ್ಯ ಸಭಾ ಸದಸ್ಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ ಎಂದು ರಾಜ್ಯ ಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಜನಾರ್ಧನ್ ಕೆಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಶಿಕ್ಷಣ ಬೆಳವಣಿಗೆ ಆಧುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಡಾ ಹೆಗ್ಗಡೆಯವರು ಇದನ್ನು ಮಂಜೂರುಗೊಳಿಸಿದ್ದಾರೆ.

Related posts

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya
error: Content is protected !!